IPL 2023 : ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬಹುದೊಡ್ಡ ತಪ್ಪು ಮಾಡಿ ಭಾರಿ ದಂಡಕ್ಕೆ ಗುರಿಯಾಗಿದ್ದಾರೆ!
ಐಪಿಎಲ್ನಲ್ಲಿ ಸೋಮವಾರ (ಏಪ್ರಿಲ್ 17) ರಾತ್ರಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ಪಂದ್ಯದ ನಂತರ ವಿರಾಟ್ ಕೊಹ್ಲಿಗೆ ಪಂದ್ಯದ ಶುಲ್ಕದ 10% ದಂಡ ವಿಧಿಸಲಾಗಿದೆ. ಪಂದ್ಯದ ವೇಳೆ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ದಂಡ ವಿಧಿಸಲಾಗಿದೆ. ಕೊಹ್ಲಿ ಕೂಡ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಆರ್ಸಿಬಿ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿಗೆ ಪಂದ್ಯ…