RCB vs CSK ಪಂದ್ಯದ ನಂತರ ವಿರಾಟ್ ಕೊಹ್ಲಿ ಎಂಎಸ್ ಧೋನಿ ಭೇಟಿ, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ !
ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯದ ನಂತರ ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತು ವಿರಾಟ್ ಕೊಹ್ಲಿ ಭೇಟಿ ಮಾಡಿ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಎಂಎಸ್ ಧೋನಿ ಮತ್ತು ವಿರಾಟ್ ಕೊಹ್ಲಿ ಬಹಳ ಸಮಯದ ನಂತರ ಭೇಟಿಯಾಗಿದ್ದು, ಇಬ್ಬರೂ ಹಲವಾರು ನಿಮಿಷಗಳ ಕಾಲ ಮಾತುಕತೆ ನಡೆಸಿದರು. ಇದರ ವೀಡಿಯೊವನ್ನು ಐಪಿಎಲ್ನ ಅಧಿಕೃತ ಟ್ವಿಟರ್ ಹ್ಯಾಂಡಲ್ನಲ್ಲಿ ಹಂಚಿಕೊಳ್ಳಲಾಗಿದೆ, ಇದರಲ್ಲಿ ಧೋನಿ ನಿರಂತರವಾಗಿ ವಿರಾಟ್ ಕೊಹ್ಲಿಗೆ…